ತಮ್ಮ ಪ್ರಭಾವ ಬಳಸಿ ಫೈನಲ್ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ – ಡಿಕೆಶಿ
ಬೆಂಗಳೂರು : ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಗುಜರಾತ್‌ನವರು ತಮ್ಮ ಪ್ರಭಾವ ಬಳಸಿ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ...
