ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ? – ಇಲ್ಲಿದೆ ಅಧಿಕೃತ ಪಟ್ಟಿ..!
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಳಿಕ ಅಸಮಾಧಾನಿತರ ಬಂಡಾಯ ನಡುವೆ ಇದೀಗ ಕೊನೆಗೂ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಸಾಕಷ್ಟು ವಿಳಂಬದ ನಡುವೆ ಇದೀಗ ಇಂದು ಆ.12ರಂದು (ಬುಧವಾರ) ಮಂತ್ರಿಗಳಿಗ...
