ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ; ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ..!
ಚಿಕ್ಕಬಳ್ಳಾಪುರ : ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ವೇಳೆ ಗದ್ದಲ ಗಲಾಟೆ ಜೋರಾಗಿದೆ. ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರನ್ನು ವೇದಿಕೆಯಿಂದ...
