ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ – ಪುನೀತ್ ಕೆರೆಹಳ್ಳಿ ಅರೆಸ್ಟ್..!
ಹಾಸನ : ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪದ ಮೇಲೆ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಅಬ್ದುಲ್ ರಜಾಕ್ ಎಂಬವರು...
