ಬಿಜೆಪಿ ಶಾಸಕನ ಆಪ್ತನಿಗೆ ಚಾಕುವಿನಿಂದ ಇರಿತ..!
ಬೆಂಗಳೂರು : ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಆಪ್ತನಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮಶೇಖರ್ ರೆಡ್ಡಿ ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಜಯನಗರದ 9th ಬ್ಲಾಕ್‌ನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ...
