August 25, 2026
kranthikidi.com

Tag : KRS Dam

ತಾಜಾಸುದ್ದಿರಾಜ್ಯ

ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರು

kknewskannada1987@gmail.com
ಮಂಡ್ಯ : ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಪ್ರಕ್ರಿಯೆ ಮುಂದುವರಿದಿದ್ದು, ಇದೀಗ ಕೆಆರ್‌ಎಸ್ ಡ್ಯಾಂನಿಂದ ನೀರನ್ನು ನದಿಗೆ ಹರಿಸಲಾಗಿದೆ. ಇಷ್ಟು ದಿನ ಕೇವಲ ಕಬಿನಿ ಜಲಾಶಯದಿಂದ ಮಾತ್ರ ತಮಿಳುನಾಡಿಗೆ ನೀರು ಹರಿಸಲಾಗುತ್ತಿತ್ತು. ಆದರೆ...
ತಾಜಾಸುದ್ದಿರಾಜ್ಯ

ಶತಕ ಬಾರಿಸಿದ‌ ಕೆಆರ್‌ಎಸ್‌ – ಕಾವೇರಿಯ ನೀರಿನ ಮಟ್ಟ 100 ಅಡಿಗೆ ಏರಿಕೆ..!

kknewskannada1987@gmail.com
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ಕಾವೇರಿಯ ನೀರಿನ ಮಟ್ಟ 100 ಅಡಿಗೆ ಏರಿಕೆಯಾಗಿ ‘ಶತಕ’ ಬಾರಿಸಿದೆ....
ತಾಜಾಸುದ್ದಿರಾಜ್ಯ

ಕೆಆರ್‌ಎಸ್‌ ನೀರಿನ ಮಟ್ಟ ಹೆಚ್ಚು – ಎರಡೇ ದಿನದಲ್ಲಿ 5 ಅಡಿ ಏರಿಕೆ..!

Kalpana Editor
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತೀವ್ರಗೊಂಡಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಡ್ಯಾಂ ನೀರಿನ ಮಟ್ಟ ಶೀಘ್ರದಲ್ಲೇ 100 ಅಡಿ ತಲುಪುವತ್ತ ಧಾವಿಸುತ್ತಿದ್ದು,...
ತಾಜಾಸುದ್ದಿರಾಜ್ಯ

ಕೆಆರ್‌ಎಸ್‌ ಜಲಾಶಯದ ನೀರಿನ ಪ್ರಮಾಣದಲ್ಲಿ ಭಾರೀ ಕುಸಿತ..!

Kalpana Editor
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಕಡಿಮೆಯಾಗುತ್ತಿದ್ದಂತೆಯೇ, ಹಳೇ ಮೈಸೂರು ಭಾಗದ ರೈತರು ಹಾಗೂ ಜನರ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಕುಸಿತ ಉಂಟಾಗಿದೆ. ಕೇವಲ ಕೆಲವು...
ತಾಜಾಸುದ್ದಿರಾಜ್ಯ

ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ..!

Kalpana Editor
ಮಂಡ್ಯ : ಕಾವೇರಿ ಜಲಾಶಯನ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ, ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ...
ತಾಜಾಸುದ್ದಿರಾಜಕೀಯರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ; ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ..!

Kalpana Editor
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಕ್ಷೀಣಿಸಿ ಕಾವೇರಿ ಕೊಳ್ಳದ ರೈತರು ಮತ್ತೊಮ್ಮೆ ಬರಗಾಲದ ಆತಂಕದಲ್ಲಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಜನ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಆಡಳಿತಾರೂಢ...
ತಾಜಾಸುದ್ದಿರಾಜ್ಯ

ಕೆಆರ್‌ಎಸ್‌ ಖಾಲಿ ಖಾಲಿ; ಇನ್ನಿರೋದು ಕೇವಲ 11 ಟಿಎಂಸಿ ನೀರು..!

Kalpana Editor
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಆರಂಭದಲ್ಲೇ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದೆ. ಇದರ ಬೆನ್ನಲ್ಲೇ ಬರದ ಆತಂಕದಲ್ಲಿರೋ ಮಂಡ್ಯ ಜಿಲ್ಲೆಯ ರೈತರಿಗೆ ಜಿಲ್ಲಾಡಳಿತ ಮತ್ತೊಂದು ಬಿಗ್ ಶಾಕ್ ನೀಡಿದೆ. ಕೃಷ್ಣರಾಜಸಾಗರ ಜಲಾಶಯ ನಾಡಿಗೆ...