ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ತರಬೇಕು, ಯತ್ನಾಳ್‌ರನ್ನ ವಿಪಕ್ಷ ನಾಯಕನನ್ನಾಗಿ ಮಾಡಬೇಕು – ಕುಮಾರ್ ಬಂಗಾರಪ್ಪ
ಬೆಂಗಳೂರು : ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ರೂ, ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಾರೆ. ಅವರ ತಪ್ಪನ್ನು ಮನ್ನಿಸಬೇಕು. ಪಕ್ಷಕ್ಕೆ ಕರೆತಂದು ಬಿಜೆಪಿಯಿಂದ ವಿಪಕ್ಷ ನಾಯಕರನ್ನಾಗಿ ಮಾಡಬೇಕು ಎಂದು ರೆಬೆಲ್ ನಾಯಕ...
