ಬೆನ್ನುತಟ್ಟಿ ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದೇವೇಗೌಡರ ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಚೆನ್ನಮ್ಮ ಅವರ...
