ಗಣಿ ಇಲಾಖೆ ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ; ಅಧಿಕಾರಿಗಳಿಗೆ ಟ್ರಾನ್ಸ್ಫರ್ ಭಾಗ್ಯ..!
ಬೆಂಗಳೂರು : ಗಣಿ ಇಲಾಖೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೇಜರ್ ಸರ್ಜರಿ ಮಾಡಿದ್ದು, ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ ಇಲಾಖೆಯ ಶೇ.80ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮೂಲಕ ಭರ್ಜರಿ ಶಾಕ್ ಕೊಟ್ಟಿದ್ದಾರೆ. ಬರೋಬ್ಬರಿ 160...
