ತಡರಾತ್ರಿವರೆಗೆ ಸಚಿವ ಕೃಷ್ಣಬೈರೇಗೌಡ ಸಿಟಿ ರೌಂಡ್ಸ್ – ಅಧಿಕಾರಿಗಳಿಗೆ ಫುಲ್ ಕ್ಲಾಸ್..!
ಬೆಂಗಳೂರು : ನೆನ್ನೆ (ಗುರುವಾರ) ತಡರಾತ್ರಿವರೆಗೆ ಸಿಟಿ ರೌಂಡ್ಸ್ ನಡೆಸಿದ ಬೆಂಗಳೂರು ಅಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಅವರು ಹಲವು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಮಹದೇವಪುರದ ಲೌರಿ ಸರ್ಕಲ್‌ನಿಂದ ಸಿಲ್ಕ್...
