ದಿನೇಶ್ ಗುಂಡೂರಾವ್‌ಗೆ ಕೈತಪ್ಪಿದ ಸಚಿವ ಸ್ಥಾನ; ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು
ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದಲ್ಲಿ ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಗಾಂಧಿನಗರ ಕಾರ್ಯಕರ್ತರು ಹಾಗೂ ನೂರಾರು ಅಭಿಮಾನಿಗಳು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಕೆಪಿಸಿಸಿ ಕಚೇರಿ ಮುಂದೆ ದಿನೇಶ್ ಗುಂಡೂರಾವ್...
