ಕದನ ವಿರಾಮದ ನಡುವೆ ಮತ್ತೆ ಲೆಬನಾನ್ ಮೇಲೆ ಇಸ್ರೇಲ್ ದಾಳಿ; 5 ಮಂದಿ ಸಾವು..!
ಬೈರುತ್ : ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರೆದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ಡ್ರೋನ್ ದಾಳಿ ನಡೆಸಿದ್ದು,...
