ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ..!
ಬೆಂಗಳೂರು : ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾಗಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಸಿದ್ದರಾಮಯ್ಯ ಆರಂಭಿಕ ಮಾತುಗಳನ್ನಾಡಿದರು. ಈ ವೇಳೆ ನಿರ್ಣಯ ಮಂಡಿಸಿದರು. ಸಿಎಲ್‌ಪಿ ನಾಯಕನಾಗಿ ಡಿಕೆಶಿ ಹೆಸರನ್ನು ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು....
