ರಾಜಸ್ಥಾನ : ಜನನಿಬಿಡ ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿದ ಚಿರತೆಯೊಂದು ಮೂವರ ಮೇಲೆ ದಾಳಿ ನಡೆಸಿ, ಮದ್ಯದಂಗಡಿಯೊಂದರ ಒಳಗಡೆ ಆಶ್ರಯ ಪಡೆದ ಆತಂಕಕಾರಿ ಘಟನೆ ರಾಜಸ್ಥಾನದ ಟೋಂಕ್ ಜಿಲ್ಲೆಯ ತೋಡರೈಸಿಂಗ್ ಪಟ್ಟಣದಲ್ಲಿ ನಡೆದಿದೆ. ಸುಮಾರು 5...
ಚಿತ್ರದುರ್ಗ : ತಾಲೂಕಿನ ಗೊಡಬನಹಾಳ್ ಗ್ರಾಮಸ್ಥರಲ್ಲಿ ಹಲವು ದಿನಗಳಿಂದ ಭೀತಿ ಹುಟ್ಟಿಸಿದ್ದ ಚಿರತೆಯನ್ನ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಗೊಡಬನಹಾಳ್ ಗ್ರಾಮದ ಜಮೀನಲ್ಲಿ ಅವಿತಿದ್ದ ಚಿರತೆಯನ್ನು ಅರಣ್ಯ ಸಿಬ್ಬಂದಿ ಹೊಂಚು ಹಾಕಿ ಸೆರೆ ಹಿಡಿದಿದ್ದಾರೆ. ಇದರಿಂದ...
ಚಿಕ್ಕಮಗಳೂರು : ತರೀಕೆರೆ ತಾಲೂಕಿನ ಮುದುಗುಂಡಿ ತಾಂಡ್ಯದಲ್ಲಿ ನಾಯಿಯ ಗೂಡಲ್ಲಿ ಚಿರತೆಯೊಂದು ಲಾಕ್ ಆಗಿದ್ದು, ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದು ಸ್ಥಳಾಂತರಿಸಿದ್ದಾರೆ. ಕಳೆದ ರಾತ್ರಿ ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟಿದ್ದ, ಚಿರತೆ ಬೇಟೆಯಾಡುವ...
ನೆಲಮಂಗಲ : ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನಲ್ಲಿ ಮತ್ತೆ ಚಿರತೆಗಳ ಹಾವಳಿ ಜನರನ್ನ ಬೆಚ್ಚಿಬೀಳಿಸುವಂತೆ ಮಾಡಿದೆ. ಸಾಕು ಪ್ರಾಣಿಗಳ ಮೇಲೆ ನಿರಂತರ ದಾಳಿಯಿಂದ ಜನರು ಮನೆಯಿಂದ ಹೊರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ನೆಲಮಂಗಲ ತಾಲೂಕಿನ...