ತಮಿಳುನಾಡು ಸಿಎಂ ವಿಜಯ್‌ಗೆ ಪತ್ರ ಬರೆದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು : ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಮಹತ್ವದ ಪತ್ರ...
