19 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್ – ಗುಡುಗು ಸಿಡಿಲಿನ ಆರ್ಭಟವೂ ಜೋರು..!
ಕೇರಳ ರಾಜ್ಯಕ್ಕೆ ಇನ್ನೊಂದು ವಾರದಲ್ಲಿ ಮುಂಗಾರು ಪ್ರವೇಶವಾಗಲಿದೆ. ಇದರ ಹೊರತಾಗಿಯೂ ಮೇ 31 ರ ವರೆಗೆ 19 ರಾಜ್ಯಗಳಲ್ಲಿ ಆಲಿಕಲ್ಲಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ....
