ಜಮೀರ್ ಸಚಿವ, ಡಿಸಿಎಂ ಆಗದಂತೆ ಷಡ್ಯಂತ್ರ – ವೈರಲ್ ಆಡಿಯೋ ಬಗ್ಗೆ ಮೊಹಮ್ಮದ್ ಸಿರಾಜ್ ಪ್ರತಿಕ್ರಿಯೆ..!
ದಾವಣಗೆರೆ : ಜಮೀರ್ ಅಹಮ್ಮದ್ ಹೆಸರಿಗೆ ಮಸಿ ಬಳಿಯೋಕೆ ಯಾರೋ ಆಡಿಯೋ ಬಿಟ್ಟಿದ್ದಾರೆ ಎಂದು ಮೊಹಮ್ಮದ್ ಸಿರಾಜ್ ಆರೋಪಿಸಿದ್ದಾರೆ. ದಾವಣಗೆರೆ ಉಪಚುನಾವಣೆ ವಿಚಾರವಾಗಿ ವೈರಲ್ ಆಗಿರುವ ಆಡಿಯೋ ಬಗ್ಗೆ ಅವರು ಮಾತನಾಡಿದರು. ಈ ವೇಳೆ,...
