ನವದೆಹಲಿ : ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರಿಂದು (ಆ.17) ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಕುರಿತು ಸಿಎಂ ಫಡ್ನವೀಸ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ...
ವಿಜಯಪುರ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು ತುಂಬಿದ್ದು, ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ್‌ಬಹದ್ದೂರ್ ಶಾಸ್ತ್ರೀ...
ಮುಂಬೈ : ನಾವು ಸೇವಿಸುವ ಆಹಾರ ಎಷ್ಟು ಕಲಬೆರಕೆ ಆಗುತ್ತಿದೆ ಎಂದರೆ ಯಾವುದು ಅಸಲಿ, ಯಾವುದು ನಕಲಿ ಎಂದು ಗುರುತಿಸುವುದೇ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಇದೀಗ ಹಾಲೇತರ ಪನೀರ್ ಅಥವಾ ಅನಲಾಗ್...
ರಾಯಚೂರು : ಕೃಷ್ಣಾ ನದಿ ಮೇಲ್ಭಾಗದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ನಾರಾಯಣಪುರ ಡ್ಯಾನಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣೆ ಮೈದುಂಬಿ ಹರಿಯುತ್ತಿದ್ದಾಳೆ. ರಾಯಚೂರು...
ಮುಂಬೈ : ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ....
ಮಹಾರಾಷ್ಟ್ರ : ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಕೃತಕ ಅಥವಾ ನಕಲಿ ಹಾಲಿನ ಜಾಲವನ್ನು ಪೊಲೀಸರು ಹಾಗೂ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ ಪತ್ತೆಹಚ್ಚಿದೆ. ಕಳೆದ 6 ತಿಂಗಳಲ್ಲಿ ಬರೋಬ್ಬರಿ 2.3...
ಮುಂಬೈ : ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ರಾಯಗಢದ HPCL ಬಾಟ್ಲಿಂಗ್ ಸ್ಥಾವರಕ್ಕೆ ಪಾತಾಳಗಂಗಾ ನದಿ ನೀರು ನುಗ್ಗಿ 3,000, LPG ಸಿಲಿಂಡರ್‌ಗಳು ತೇಲಿ ಹೋಗಿವೆ. ಸಿಲಿಂಡರ್‌ಗಳು ತೇಲಿ ಹೋಗುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ...
ಮುಂಬೈ : ಮೂರು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ, ರೈಲು ಸೇವೆ ಮತ್ತು ದೈನಂದಿನ ಬದುಕಿನ ಮೇಲೆ...