80ನೇ ಸ್ವಾತಂತ್ರ‍್ಯ ದಿನಾಚರಣೆ; ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ
ಬೆಂಗಳೂರು : ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್...
