ಕೂಡಲೇ ಬರ ಘೋಷಿಸದಿದ್ದರೆ, ಚಲೋ ಹೊಲ ಗದ್ದೆ ಧರಣಿ ಆರಂಭ: ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ..!
ಬಳ್ಳಾರಿ : ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡದಿದ್ದರೆ ಆಗಸ್ಟ್ 3 ರಿಂದ ʼಚಲೋ ಹೊಲ ಗದ್ದೆʼ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಸಿದರು. ಕರೆಕಲ್ ಗ್ರಾಮಕ್ಕೆ ಭೇಟಿ ನೀಡಿ...
