ಮತ್ತಷ್ಟು ಯಶಸ್ಸು ನಿಮ್ಮದಾಗಲಿ; ಡಿಕೆ ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭ ಹಾರೈಕೆ..!
ಬೆಂಗಳೂರು : ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ (ಬುಧವಾರ) ಇಂದು ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು...
