ನ್ಯಾಯವಾಗಿ ಬದುಕಿದರೆ ಜೈಲಿನ ಭಯ ಯಾಕೆ..? ನನ್ನ ಪ್ರಶ್ನೆಗೆ ಉತ್ತರ ಕೊಡಿ – ಸಿಎಂಗೆ ನಿಖಿಲ್ ಸವಾಲು
ಬಾಗಲಕೋಟೆ : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ರಾಜಕೀಯ ಜಟಾಪಟಿ ಜೋರಾಗಿದ್ದು, ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ...
