ಶಾಸಕ ಎನ್‌ವೈ ಗೋಪಾಲಕೃಷ್ಣಗೆ ತಪ್ಪಿದ ಮಂತ್ರಿಗಿರಿ; ಬೆಂಬಲಿಗರ ಆಕ್ರೋಶ..!
ಚಿತ್ರದುರ್ಗ : ಮೊಳಕಾಲ್ಮೂರು ಕ್ಷೇತ್ರದ ಹಿರಿಯ ಶಾಸಕ ಎನ್‌ವೈ ಗೋಪಾಲಕೃಷ್ಣಗೆ ಮಂತ್ರಿಗಿರಿ ಕೈತಪ್ಪಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಅವರ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ರಾಂಪುರ ಬಸ್ ನಿಲ್ದಾಣ...
