ಜಿಬಿಎ ಎಲೆಕ್ಷನ್; ರಾಜ್ಯ ಸರ್ಕಾರಕ್ಕೆ ಮತ್ತೆ ಸಮಯಾವಕಾಶ ನೀಡಿದ ಸುಪ್ರೀಂ
ನವದೆಹಲಿ : ಜಿಬಿಎ ಚುನಾವಣೆ ನಡೆಸುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ರಿಲೀಫ್ ಸಿಕ್ಕಿದೆ. ಚುನಾವಣೆ ನಡೆಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮತ್ತೆ ಸಮಯಾವಕಾಶ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮೂವರು...
