ಮಗ ಯಶ್ ಪರ ನಿಂತ ಯಶ್ ತಾಯಿ ಪುಷ್ಪಾ: ‘ಟಾಕ್ಸಿಕ್’ ಬಗ್ಗೆ ಹೇಳಿದ್ದೇನು..?
ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರದ ಟೀಸರ್ಗೆ ಅನೇಕರು ಟೀಕೆ ಹೊರಹಾಕಿದ್ದರು. ಇತ್ತೀಚಿಗೆ ಮಾಧ್ಯಮಗಳ ಜೊತೆ ಮಾತನಾಡುವಾಗ...
