ಅಮ್ಮನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿ, ಅಂತಿಮ ವಿದಾಯ ಹೇಳಿದ ಹೆಚ್.ಡಿ ಕುಮಾರಸ್ವಾಮಿ
ಹಾಸನ : ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ, ಹೆಚ್.ಡಿ. ಚೆನ್ನಮ್ಮನವರ ಅಂತಿಮ ಸಂಸ್ಕಾರ ಹಾಸನದಲ್ಲಿ ಅಶ್ರುಪೂರಿತ ವಾತಾವರಣದಲ್ಲಿ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಜನಸಾಗರದ ಮಧ್ಯೆ, ಪುತ್ರ ಹೆಚ್.ಡಿ. ಕುಮಾರಸ್ವಾಮಿ ಅವರು ತಾಯಿಯ...
