ಶಿವಮೊಗ್ಗದ ಮುಪ್ಪಾನೆ – ಹಲ್ಕೆ ನಡುವಿನ ಲಾಂಚ್ ಸೇವೆ ಪುನಾರಂಭ..!
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಲ್ಲಿ ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ ಮುಪ್ಪಾನೆ ಮತ್ತು ಹಲ್ಕೆ ನಡುವಿನ ಲಾಂಚ್ (ಜಲಸಾರಿಗೆ ಬೋಟ್) ಸೇವೆ ಪುನಾರಂಭಗೊಂಡಿದೆ. ಮಳೆ ಕೊರತೆಯಿಂದ ಲಿಂಗನಮಕ್ಕಿ ಡ್ಯಾಂ...
