ಹನಿಮೂನ್ಗೆ ಕರೆದೊಯ್ದು ಪತಿ ಹತ್ಯೆ ಪ್ರಕರಣ: ಆರೋಪಿ ಜಾಮೀನು ರದ್ದು..!
ನವದೆಹಲಿ : ಮೇಘಾಲಯಕ್ಕೆ ಹನಿಮೂನ್‌ಗೆಂದು ತೆರಳಿದ್ದಾಗ ಪತಿ ರಾಜಾ ರಘುವಂಶಿ ಅವರನ್ನು ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್...
