ಹೈಕೋರ್ಟ್‌ನಲ್ಲೂ ದರ್ಶನ್‌ಗೆ ಹಿನ್ನಡೆ; ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲೂ ಹಿನ್ನಡೆಯಾಗಿದೆ. ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿರುವ 14ನೇ ಆರೋಪಿ ಪ್ರದೋಷ್ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ದರ್ಶನ್ ಪರ...
