ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ – ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ; ಸಚಿವ ಸಂತೋಷ ಲಾಡ್
ಧಾರವಾಡ : ಧಾರವಾಡ ಜಿಲ್ಲೆಯ ರೈತರು ಈ ಬಾರಿ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಜಿಲ್ಲೆಯ ಸುಮಾರು 2.90 ಲಕ್ಷ ಹೆಕ್ಟೇರ್ ಕೃಷಿಯೋಗ್ಯ ಭೂಮಿಯಲ್ಲಿ ಶೇ.96ರಷ್ಟು, ಅಂದರೆ 2.80 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ...
