ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ – ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ..!
ಬೆಂಗಳೂರು : ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಸಿಎಂ ಸ್ಥಾನಕ್ಕೆ ರಾಜೀನಾಮೆಗೂ ಮುನ್ನ ಸಚಿವರ ಜೊತೆ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಿದರು....
