ನಿದ್ರೆ ಚೆನ್ನಾಗಿ ಬರಬೇಕು ಅಂದ್ರೆ ತಪ್ಪದೆ ಈ ಆಹಾರ ಸೇವಿಸಿ…!
ಈಗಿನ ದಿನಗಳಲ್ಲಿ ಅನೇಕರಿಗೆ ನಿದ್ರೆ ಸರಿಯಾಗಿ ಬರುವುದಿಲ್ಲ. ಅನೇಕರು ಗಾಢ ನಿದ್ರೆಯ ಕೊರತೆಯಿಂದ ಬಳಲುತ್ತಿದ್ದಾರೆ. ರಾತ್ರಿ ತಡವಾಗಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಬಳಸುವುದು, ನಿದ್ರೆ ಮಾಡುವ ಸಮಯ ಬದಲಾಗುವುದು, ಒತ್ತಡ, ಅತಿಯಾದ ಕ್ಯಾಫಿನ್ ಸೇವನೆ...
