ಕೆಆರ್‌ಎಸ್‌ನಲ್ಲಿ ನೀರಿನ ಕೊರತೆಯಿಲ್ಲ, ಆತಂಕ ಬೇಡ – ಶಾಸಕ ರಮೇಶ್ ಬಂಡಿಸಿದ್ದೇಗೌಡ
ಮಂಡ್ಯ : ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಕೆಆರ್‌ಎಸ್‌ನಲ್ಲಿ ನೀರಿನ ಕೊರತೆಯಿಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ...
