ಬಿಡದಿ ಟೌನ್‌ಶಿಪ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ; ಪ್ರತಿಪಕ್ಷ ನಾಯಕ ಆರ್.ಅಶೋಕ
ಬಿಡದಿ ಟೌನ್‌ಶಿಪ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ. ಈ ಬಗ್ಗೆ ಅಧಿವೇಶನದಲ್ಲೂ ಚರ್ಚೆ ಮಾಡಲಿದ್ದೇನೆ. ಇಲ್ಲಿನ ರೈತರನ್ನು ಮುಟ್ಟಲು ಬಂದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ...
