ಡಿಕೆ ಶಿವಕುಮಾರ್ ಕರ್ನಾಟಕದ ನೂತನ ಸಿಎಂ – ಅಧಿಕೃತ ಘೋಷಣೆ..!
ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ...
