kranthikidi.com

Tag : Operation

ತಾಜಾಸುದ್ದಿರಾಜ್ಯ

ಫುಟ್‌ಪಾತ್‌ ಒತ್ತುವರಿ ಕಾರ್ಯಾಚರಣೆ, ನಿಯಮ ಎಲ್ಲರಿಗೂ ಒಂದೇ – ನಂದಿನಿ, ಹಾಪ್‌ಕಾಮ್ಸ್ ಸರದಿ..!

Kalpana Editor
ಬೆಂಗಳೂರು : ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ತೀವ್ರಗೊಂಡಿದ್ದು, ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿದ ಬಳಿಕ ಈಗ ಫುಟ್‌ಪಾತ್ ಮೇಲಿರುವ ಸರ್ಕಾರಿ ಸ್ವಾಮ್ಯದ ಮಳಿಗೆಗಳಿಗೂ ಮುಹೂರ್ತ ನಿಗದಿಯಾಗಿದೆ. ಬೆಂಗಳೂರಿನಾದ್ಯಂತ ಒಟ್ಟು 1,500 ಕಿ.ಮೀ ಪಾದಚಾರಿ...
ತಾಜಾಸುದ್ದಿರಾಜ್ಯ

ಬೀಳಗಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ; ಶ್ರೀಗಂಧದ ಕಟ್ಟಿಗೆ ಜಪ್ತಿ..!

Kalpana Editor
ಬಾಗಲಕೋಟೆ : ಬೀಳಗಿ ತಾಲೂಕಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತರರಾಜ್ಯ ಶ್ರೀಗಂಧ ಕಳ್ಳರ ಜಾಲವನ್ನು ಮಟ್ಟಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಮಾರಾಟಕ್ಕಾಗಿ ಅಕ್ರಮವಾಗಿ ಕತ್ತರಿಸಿ ಸಂಗ್ರಹಿಸಿಡಲಾಗಿದ್ದ ಬರೋಬ್ಬರಿ 450 ಕೆಜಿ ಶ್ರೀಗಂಧದ ಕಟ್ಟಿಗೆಗಳನ್ನು...
ತಾಜಾಸುದ್ದಿರಾಜ್ಯ

ವಯನಾಡು ಬೆಟ್ಟ ಕುಸಿತ; 48 ಗಂಟೆಗಳ ಕಾರ್ಯಾಚರಣೆ ಯಶಸ್ವಿ – ಬೆಟ್ಟ, ಬಂಡೆಗಳ ತೆರವು..!

Kalpana Editor
ವಯನಾಡು : ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಸಮೀಪ ಸಂಭವಿಸಿದ್ದ ಭೀಕರ ಬೆಟ್ಟ ಕುಸಿತದ ಬಳಿಕ ಕೈಗೊಂಡಿದ್ದ ಮೊದಲ ಹಂತದ ರಕ್ಷಣಾ ಮತ್ತು ತೆರವು ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸುಮಾರು 48 ಗಂಟೆಗಳ ಕಾಲ...
ತಾಜಾಸುದ್ದಿರಾಜ್ಯ

ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ-ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ..!

Kalpana Editor
ಬೆಂಗಳೂರು : ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ನಗರದ ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲೂ ಈ ಕಾರ್ಯಚರಣೆ ಚುರುಕುಗೊಂಡಿದ್ದು, ಜೆಸಿಬಿ ಮತ್ತು ಟ್ರ್ಯಾಕ್ಟರ್‌ಗಳ ಮೂಲಕ ಒತ್ತುವರಿಗಳನ್ನು ತೆರವು ಮಾಡಲಾಗುತ್ತಿದೆ....
ತಾಜಾಸುದ್ದಿರಾಜ್ಯ

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ..!

Kalpana Editor
ಬೆಂಗಳೂರು : ಇಂದು ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬೆಂಗಳೂರು ನಗರದಾದ್ಯಂತ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದು, ಜಯನಗರದ ಅಶೋಕ ಪಿಲ್ಲರ್ ಸಮೀಪದಿಂದ ಇಂದು (ಬುಧವಾರ) ಬೆಳಗ್ಗೆ ಕಾರ್ಯಾಚರಣೆ ಆರಂಭಗೊಂಡಿದ್ದು, ಅಂಗಡಿಗಳು ಮತ್ತು...
ತಾಜಾಸುದ್ದಿದೇಶ

ಫೈವ್‌ ಸ್ಟಾರ್‌ ಹೋಟೆಲ್‌ನಲ್ಲಿ ರೆಬಲ್‌ ಸಂಸದರು; ನಾಳೆಯೇ ಶಿಂಧೆ ಬಣ ಸೇರುವ ಸಾಧ್ಯತೆ..!

Kalpana Editor
ನವದೆಹೆಲಿ : ಮಹಾರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಆಪರೇಷನ್‌ ಟೈಗರ್‌, ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿದೆ. ಉದ್ಧವ್‌ ಠಾಕ್ರೆ, ಈಗಾಗಲೇ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಇದರ ಮಧ್ಯೆ ರಾಷ್ಟ್ರ ರಾಜಧಾನಿ...
ತಾಜಾಸುದ್ದಿದೇಶ

ಯೋಗಿ ಜೀ ನಮ್ಮನ್ನು ಕ್ಷಮಿಸಿ; ಎನ್‌ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ ರೌಡಿಗಳು

Kalpana Editor
ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ‘ಜಿರೋ ಟಾಲರೆನ್ಸ್’ ನೀತಿ ಹಾಗೂ ಕಠಿಣ ಪೊಲೀಸ್ ಕ್ರಮಗಳ ಭಯ ಅಪರಾಧ ಲೋಕವನ್ನು ಯಾವ ಮಟ್ಟಿಗೆ ನಡುಗಿಸಿದೆ ಎಂಬುದಕ್ಕೆ ಗಾಜಿಯಾಬಾದ್‌ನಲ್ಲಿ ನಡೆದ ಈ...