ತಾಜಾಸುದ್ದಿರಾಜ್ಯಮೌಂಟ್ ಎವರೆಸ್ಟ್ ಏರಿದ ಬೆಂಗಳೂರಿನ ಪರ್ವತಾರೋಹಿಗಳು…!Kalpana EditorMay 25, 2026May 25, 2026 by Kalpana EditorMay 25, 2026May 25, 2026011 ಬೆಂಗಳೂರು : ಕರ್ನಾಟಕ ಪರ್ವತಾರೋಹಣ ಸಂಸ್ಥೆಯ 60ನೇ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲಿ ಬೆಂಗಳೂರಿನ ಇಬ್ಬರು ಸಾಹಸಿಗಳು ಜಗತ್ತಿನ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಏರಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬೆಂಗಳೂರು ಮೂಲದ 40...