ಪಾದಯಾತ್ರೆಗೆ ಬಿಜೆಪಿಯಿಂದ ನೈತಿಕ ಬೆಂಬಲ – ಕಾರ್ಯಕ್ರಮದಲ್ಲಿ ಮುಖಂಡರು ಭಾಗಿ; ಹೆಚ್‌ಡಿಕೆ
ಬೆಂಗಳೂರು : ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು...
