ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ರೇಡ್ ಮಾಡಿಸಿದ್ದು ನಾನೇ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ರೇಡ್ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ವಿಚಾರಕ್ಕೆ ಪ್ರತಿಕ್ರಿಯೆ...
