ರಾಜೀನಾಮೆ ಬಳಿಕ ಸಂಸತ್ ಭವನಕ್ಕೆ ಬಂದ ಧರ್ಮೇಂದ್ರ ಪ್ರಧಾನ್‌ಗೆ ಪೇಟ ತೊಡಿಸಿ, ಅದ್ಧೂರಿ ಸ್ವಾಗತ..!
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು (ಸೋಮವಾರ) ಮೊದಲ ಬಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಅವರಿಗೆ ಎನ್‌ಡಿಎ ಸಂಸದರು ಅದ್ಧೂರಿ ಸ್ವಾಗತ ಕೋರಿದರು. ಸಂಸತ್...
