ತಾಜಾಸುದ್ದಿರಾಜ್ಯಮಾಜಿ ಸಚಿವ ವೆಂಕಟರಮಣಪ್ಪ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯKalpana EditorMay 30, 2026May 30, 2026 by Kalpana EditorMay 30, 2026May 30, 2026022 ತುಮಕೂರು : ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು ಪಾವಗಡ ಮಾಜಿ ಶಾಸಕ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ....