August 27, 2026
kranthikidi.com

Tag : people

ತಾಜಾಸುದ್ದಿರಾಜ್ಯ

ಬೇಟೆಗೆ ಬಂದವರು ವೀರಪ್ಪನ್ ಮಟ್ಟದವರಾ? – ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ

kknewskannada1987@gmail.com
ಬಾಗಲಕೋಟೆ : ಹಾನೂರಿನಲ್ಲಿ ಶೂಟೌಟ್‌ ನಡೆದಿರುವುದು ಖಂಡನೀಯ. ಬೇಟೆಗೆ ಬಂದವರು ವೀರಪ್ಪನ್ ಮಟ್ಟದವರೇನು? ಅವರನ್ನು ಬಂಧಿಸಬಹುದಿತ್ತು. ಅಗತ್ಯವಿದ್ದರೆ ಕಾಲಿಗೆ ಗುಂಡು ಹಾರಿಸಿ ಹಿಡಿಯಬಹುದಿತ್ತು ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಗುಂಡಿನ ದಾಳಿ...
ತಾಜಾಸುದ್ದಿದೇಶ

’25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ’ – ರಾಷ್ಟ್ರಪತಿ ದ್ರೌಪದಿ

kknewskannada1987@gmail.com
ನವದೆಹಲಿ : ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು (ಆಗಸ್ಟ್ 14) ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ದೇಶ-ವಿದೇಶಗಳಲ್ಲಿರುವ ಎಲ್ಲಾ ಭಾರತೀಯರಿಗೂ ಶುಭಾಶಯ ಕೋರಿದರು. ಇದೇ ಮೊದಲ ಬಾರಿ...
ತಾಜಾಸುದ್ದಿರಾಜ್ಯ

ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ..!

Kalpana Editor
ಬೆಂಗಳೂರು : ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ....
ತಾಜಾಸುದ್ದಿರಾಜ್ಯ

ಫುಟ್‌ಪಾತ್ ತೆರವಿಗೆ ಜನರು ಸಹಕಾರ ಕೊಡಬೇಕು – ಡಿಸಿಎಂ ಜಿ. ಪರಮೇಶ್ವರ್‌

Kalpana Editor
ಬೆಂಗಳೂರು : ನಗರದಲ್ಲಿ ಮಾಡ್ತಿರೋ ಫುಟ್‌ಪಾತ್‌ ತೆರವಿಗೆ ಜನರು ಸಹಕಾರ ಕೊಡಬೇಕು ಅಂತ ಡಿಸಿಎಂ ಪರಮೇಶ್ವರ್ ಮನವಿ ಮಾಡಿದ್ದಾರೆ. ಶಿವಾಜಿ ನಗರದಲ್ಲಿ ಫುಟ್‌ಪಾತ್ ತೆರವು ಮಾಡಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ...
ತಾಜಾಸುದ್ದಿರಾಜ್ಯ

ದಾರಿಯುದ್ದಕ್ಕೂ ನಿಂತು ಚೆನ್ನಮ್ಮನ ಅಂತಿಮ ದರ್ಶನ ಪಡೆದ ಜನ್ರು – ಕೈಮುಗಿದ ದೇವೇಗೌಡ್ರು

Kalpana Editor
ಬೆಂಗಳೂರು/ಹಾಸನ : ದೇವೇಗೌಡರ ಅದೃಷ್ಟದೇವತೆ, 72 ವರ್ಷಗಳ ಕಾಲ ಸಾಥಿಯಾಗಿದ್ದ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಶನಿವಾರ ರಾತ್ರಿಯಿಂದ ಇಂದು ಮಧ್ಯಾಹ್ನದವರೆಗೆ ಬೆಂಗಳೂರಿನ ಪದ್ಮನಾಭನಗರದಲ್ಲಿ ಅಂತಿಮ...
ತಾಜಾಸುದ್ದಿರಾಜಕೀಯರಾಜ್ಯ

ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳ ಸಂವಾದ, ಜನರ ಧ್ವನಿಯೇ ಸರ್ಕಾರದ ಧ್ವನಿ – ಸಿಎಂ ಡಿಕೆ ಶಿವಕುಮಾರ್

Kalpana Editor
ಬೆಂಗಳೂರು : ಆಸ್ತಿ ಮಾಲೀಕರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದ್ದು, ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಅವರು ಇಂದು ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು...
ಆರೋಗ್ಯತಾಜಾಸುದ್ದಿ

ಮಾವಿನಹಣ್ಣು ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ..!

Kalpana Editor
ಮಾವಿನ ಹಣ್ಣು ರುಚಿ, ಸುವಾಸನೆ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ನೆಚ್ಚಿನ ಹಣ್ಣು. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಫೈಬರ್, ಪೊಟ್ಯಾಸಿಯಂ, ಫೋಲೇಟ್ ಹಾಗೂ ಹಲವು ಆಂಟಿಆಕ್ಸಿಡೆಂಟ್‌ಗಳು ಇರುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆದರೆ,...
ತಾಜಾಸುದ್ದಿರಾಜ್ಯ

ಚಿಕ್ಕಬಳ್ಳಾಪುರದಲ್ಲಿ ಟಾರ್ಗೆಟ್ ರಾಜಕಾರಣ: 9 ಜನರ ಬಂಧನ ಖಂಡಿಸಿ ನಿಖಿಲ್ ಕಿಡಿ

Kalpana Editor
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಚಪ್ಪಲಿ ಎಸೆದ ಪ್ರಕರಣದಲ್ಲಿ 9 ಜನರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ರಾಜ್ಯ ಯುವ...
ತಾಜಾಸುದ್ದಿದೇಶ

ಅಸ್ಸಾಂನಲ್ಲಿ ಭೀಕರ ಪ್ರವಾಹ; ಜನರಿಗೆ ಸಂಕಷ್ಟ, ರೈಲು ಸಂಚಾರ ಸ್ಥಗಿತ…!

Kalpana Editor
ದಿಸ್ಪುರ್ : ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅಸ್ಸಾಂನ ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಪರಿಣಾಮ 22,000ಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ ರೈಲು ಸಂಚಾರಕ್ಕೂ...
ತಾಜಾಸುದ್ದಿರಾಜ್ಯ

ಗ್ರಾಮಸ್ಥರಲ್ಲಿ ನಡುಕ ಹುಟ್ಟಿಸಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ..!

Kalpana Editor
ಚಿತ್ರದುರ್ಗ : ತಾಲೂಕಿನ ಗೊಡಬನಹಾಳ್ ಗ್ರಾಮಸ್ಥರಲ್ಲಿ ಹಲವು ದಿನಗಳಿಂದ ಭೀತಿ ಹುಟ್ಟಿಸಿದ್ದ ಚಿರತೆಯನ್ನ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಗೊಡಬನಹಾಳ್ ಗ್ರಾಮದ ಜಮೀನಲ್ಲಿ ಅವಿತಿದ್ದ ಚಿರತೆಯನ್ನು ಅರಣ್ಯ ಸಿಬ್ಬಂದಿ ಹೊಂಚು ಹಾಕಿ ಸೆರೆ ಹಿಡಿದಿದ್ದಾರೆ. ಇದರಿಂದ...