ಪರಪ್ಪನ ಅಗ್ರಹಾರದಲ್ಲಿ ಒಂದೇ ಕಂಪನಿಯ ಫೋನ್‌ಗಳ ಪೂರೈಕೆಯ ಜಾಲ
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಅಕ್ರಮವಾಗಿ ಮೊಬೈಲ್ ಹಾಗೂ ಸಿಮ್ ಕಾರ್ಡ್‌ಗಳನ್ನು ಪೂರೈಸುವ ಬೃಹತ್ ಮತ್ತು ವ್ಯವಸ್ಥಿತ ಜಾಲವೊಂದು ಸಕ್ರಿಯವಾಗಿರುವುದು ಮತ್ತೊಮ್ಮೆ ಬೆಳಕಿಗೆ ಬಂದಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ...
