ಜಿಹಾದಿ ಸಂಚು ಬಯಲು: ರಾಮಮಂದಿರ ಸ್ಫೋಟಿಸಲು ಸ್ಕೆಚ್, ಶಸ್ತ್ರಾಸ್ತ್ರ ಹಿಡಿದು ಫೋಟೋಶೂಟ್..!
ದಾವಣಗೆರೆ : ಬನ್ನಿಕೋಡು ಗ್ರಾಮದಲ್ಲಿ ಸೆರೆಯಾಗಿದ್ದ ಶಂಕಿತ ಉಗ್ರ ಅಯೋಧ್ಯೆ ರಾಮಮಂದಿರ ಸ್ಫೋಟಿಸಲು ಸ್ಕೆಚ್ ಹಾಕಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ...
