ಪುರಿ ರಥಯಾತ್ರೆಯಲ್ಲಿ ಕಳ್ಳರ ಕೈಚಳಕ; 100ಕ್ಕೂ ಹೆಚ್ಚು ಜೇಬುಗಳ್ಳರು ಅರೆಸ್ಟ್..!
ಭುವನೇಶ್ವರ : ಜಗನ್ನಾಥ ರಥಯಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿರುವ ನಡುವೆ ಜೇಬುಗಳ್ಳರ ವಿರುದ್ಧ ಪುರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇದುವರೆಗೆ 103 ಮಂದಿಯನ್ನು ಬಂಧಿಸಿ, ಕಳುವಾಗಿದ್ದ 203 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ರಥಯಾತ್ರೆ ವೇಳೆ...
