ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಹಾವಳಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ…!
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಹಾವಳಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ. ತ್ಯಾಜ್ಯ ವಿಲೇವಾರಿಯಲ್ಲಿ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಎಡವಟ್ಟು ಮಾಡಿದೆ. ಕಾಡಂಚಿನಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ತಾಜ್ಯ ಬಿದ್ದಿದ್ದು, ಕಾಡು ಪ್ರಾಣಿಗಳ...
