ಪೋಕ್ಸೋ ಪ್ರಕರಣ; ವಚನಾನಂದ ಶ್ರೀ ಜಾಮೀನು ರದ್ದತಿ ಅರ್ಜಿ ಆದೇಶ ಮುಂದೂಡಿಕೆ..!
ದಾವಣಗೆರೆ : ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ಕಾಯ್ದಿರಿಸಿದೆ. ವಚನಾನಂದ ಸ್ವಾಮೀಜಿ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಹರಿಹರ ಗ್ರಾಮಾಂತರ ಠಾಣೆಯ...
