ಜೈಲಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್‌ಗೆ ಅಲೋಕ್ ಕುಮಾರ್ ʼಸ್ಪೆಷಲ್ ಕ್ಲಾಸ್ʼ..!
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸಿದ ಆರೋಪದ ಹಿನ್ನೆಲೆ ಡಿಜಿಪಿ ಅಲೋಕ್ ಕುಮಾರ್ ಅವರು ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲೇ ಸ್ಪೆಷಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ...
