ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ನಟ ಪ್ರಕಾಶ್ ರಾಜ್
ಬೆಂಗಳೂರು : ಪ್ರಕಾಶ್ ರಾಜ್ ನಾಸ್ತಿಕರು. ಅವರು ದೇವರನ್ನು ನಂಬೋದಿಲ್ಲ. ಕೆಲವೊಮ್ಮೆ ಅವರು ದೇವಸ್ಥಾನಕ್ಕೆ ತೆರಳಿದ್ದು ಇದೆ. ಇದಕ್ಕೆ ಕಾರಣ ಪತ್ನಿ ಎಂದು ಅವರು ಹೇಳಿದ್ದಾರೆ. ‘ನನ್ನ ಪತ್ನಿಗೆ ದೇವರ ಮೇಲೆ ನಂಬಿಕೆ ಇದೆ....
