ಬದರಿನಾಥ್ ದೇಣಿಗೆ ಕಳವು – ಪ್ರಮುಖ ಆರೋಪಿ ಡೆಹ್ರಾಡೂನ್‌ನಲ್ಲಿ ಬಂಧನ..!
ಡೆಹ್ರಾಡೂನ್ : ಬದರಿನಾಥ್ ದೇಣಿಗೆ ಕಳವು ಪ್ರಕರಣದ ಪ್ರಮುಖ ಆರೋಪಿಯನ್ನು ವಿಶೇಷ ತನಿಖಾ ತಂಡ ಡೆಹ್ರಾಡೂನ್‌ನಲ್ಲಿ ಬಂಧಿಸಿದೆ. ಪ್ರಮುಖ ಆರೋಪಿ ಪ್ರಮೋದ್ ನೌಟಿಯಾಲ್‌ನನ್ನು ಬಂಧಿಸಲಾಗಿದ್ದು, ಈತ ಬದರಿನಾಥ್ ದೇಗುಲದಲ್ಲಿ ಕಾಣಿಕೆ ಮತ್ತು ದೇಣಿಗೆಯ ಉಸ್ತುವಾರಿ...
